• Sep 11, 2026
  • NPN Log
    ಪ್ರತಿಯೊಬ್ಬರ ಜೀವನದಲ್ಲೂ ಮರೆಯಲಾಗದ ಅಮೂಲ್ಯ ಕ್ಷಣಗಳಿರುತ್ತವೆ. ಸಮಯವನ್ನು ಹಿಂದಕ್ಕೆ ತಿರುಗಿಸಲು ಸಾಧ್ಯವಿಲ್ಲದಿದ್ದರೂ, ಆ ಕ್ಷಣಗಳ ನೆನಪುಗಳನ್ನು ಛಾಯಾಚಿತ್ರಗಳ ಮೂಲಕ ಶಾಶ್ವತವಾಗಿ ಉಳಿಸಿಕೊಳ್ಳಬಹುದು. ಹೀಗಾಗಿ ಫೋಟೋಗ್ರಫಿ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಛಾಯಾಗ್ರಹಣದ ಮಹತ್ವವನ್ನು ಸಾರಲು ಹಾಗೂ ವಿಶ್ವದಾದ್ಯಂತ ಛಾಯಾಗ್ರಾಹಕರ ಕೊಡುಗೆಯನ್ನು ಗೌರವಿಸಲು ಪ್ರತಿವರ್ಷ ಆಗಸ್ಟ್ 19ರಂದು ವಿಶ್ವ ಫೋಟೋಗ್ರಫಿ ದಿನವನ್ನು ಆಚರಿಸಲಾಗುತ್ತದೆ. ನೆನಪುಗಳನ್ನು ತಲೆಮಾರುಗಳವರೆಗೆ ಉಳಿಸುವಲ್ಲಿ ಫೋಟೋಗಳು ಮಹತ್ವದ ಪಾತ್ರ ವಹಿಸುತ್ತವೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion