- 2026-08-26 10:09:25
- 14 views
- 02
ಸೊಳ್ಳೆ ಕಾಟದಿಂದ ರಕ್ಷಿಸಿಕೊಳ್ಳಲು ನೈಸರ್ಗಿಕ ವಿಧಾನ
ಬೆಂಗಳೂರು, ಆ.26: ರಾತ್ರಿ ವೇಳೆ ಸೊಳ್ಳೆಗಳ ಕಾಟದಿಂದ ನಿದ್ರೆ ಹಾಳಾಗುವುದರ ಜೊತೆಗೆ ಡೆಂಗ್ಯೂ, ಮಲೇರಿಯಾ ಹಾಗೂ ಚಿಕನ್‌ಗುನ್ಯಾದಂತಹ ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಆತಂಕವೂ ಹೆಚ್ಚುತ್ತಿದೆ. ಸೊಳ್ಳೆಗಳ ಕಾಟ ಕಡಿಮೆ ಮಾಡಲು ಹೆಚ್ಚು ರಾಸಾಯನಿಕ ಉತ್ಪನ್ನಗಳನ್ನು ಬಳಸುವ ಬದಲು ಕೆಲವು ಸರಳ ನೈಸರ್ಗಿಕ ವಿಧಾನಗಳನ್ನು ಪ್ರಯತ್ನಿಸಬಹುದು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಕಿಟಕಿ-ಬಾಗಿಲುಗಳಿಗೆ ಜಾಲರಿ ಅಳವಡಿಸುವುದು ಹಾಗೂ ಸ್ವಚ್ಛತೆ ಕಾಪಾಡುವುದು ಸೊಳ್ಳೆಗಳ ಸಂಖ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
-
->count()>0)
- HEALTH
- CARING
- NEWS
- MISS UNIIVERSE
-
ನವದೆಹಲಿ, ಆ.26: ದೆಹಲಿಯಲ್ಲಿ H1N1 ಹಂದಿಜ್ವರ ಪ್ರಕರಣಗಳ ಸಂಖ್ಯೆ 2,300 ದಾಟಿದೆ. ಆದರೆ ಇದು ಹೊಸ ತಳಿಯಲ್ಲ ಎಂದು ICMR...
-
ಬೆಂಗಳೂರು, ಆ.26: ದೈನಂದಿನ ಅಡುಗೆಯಲ್ಲಿ ಬಳಸುವ ತರಕಾರಿಗಳಲ್ಲಿ ಪಡವಲಕಾಯಿಯೂ ಒಂದು. ರುಚಿ ಇಷ್ಟವಾಗದ ಕಾರಣ ಕೆಲವರು ಇದನ...
Leave A Comment
Stay Connected
Get Newsletter
Subscribe to our newsletter to get latest news, popular news and exclusive updates.
Featured News
Advertisement
-
Long established fact that a reader will be distracted
- by Ninurta
- 16 April 2017
-
Long established fact that a reader will be distracted
- by Ninurta
- 16 April 2017
-
Long established fact that a reader will be distracted
- by Ninurta
- 16 April 2017














Comments