- 2026-08-26 10:25:06
- 31 views
- 02
BEMLನಲ್ಲಿ 1,346 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ
ಬೆಂಗಳೂರು, ಆ.26: ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ BEML 1,346 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಗ್ರಾಜುಯೇಟ್, ಡಿಪ್ಲೊಮಾ ಹಾಗೂ ITI ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 8ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಹುದ್ದೆಗೆ ಅನುಗುಣವಾಗಿ ಗರಿಷ್ಠ ₹12,300 ವರೆಗೆ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ. ಆಸಕ್ತರು ಅಧಿಕೃತ ವೆಬ್ಸೈಟ್ನಲ್ಲಿ ಹೆಚ್ಚಿನ ಮಾಹಿತಿಯನ್ನು ಪರಿಶೀಲಿಸಬಹುದು.
-
->count()>0)
- Todays news
-
key PAN rules changes: 2026ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಹೊಸ ಆದಾಯ ತೆರಿಗೆ ಕಾನೂನುಗಳು ಈಗ ಕರಡು ರೂಪದಲ್ಲಿ...
-
New IT rules from 2026 Feb 20th: ಡೀಪ್ಫೇಕ್ ಇತ್ಯಾದಿ ಎಐ ಸೃಷ್ಟಿತ ವಿಡಿಯೋ ಮತ್ತು ಇಮೇಜ್ಗಳಿಂದ ಜನರಿಗೆ ತಪ್ಪು...
Leave A Comment
Stay Connected
Get Newsletter
Subscribe to our newsletter to get latest news, popular news and exclusive updates.
Featured News
Advertisement
-
Long established fact that a reader will be distracted
- by Ninurta
- 16 April 2017
-
Long established fact that a reader will be distracted
- by Ninurta
- 16 April 2017
-
Long established fact that a reader will be distracted
- by Ninurta
- 16 April 2017














Comments