• Sep 11, 2026
  • NPN Log
    ಬೆಂಗಳೂರು, ಆ.26: ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ BEML 1,346 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಗ್ರಾಜುಯೇಟ್, ಡಿಪ್ಲೊಮಾ ಹಾಗೂ ITI ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 8ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಹುದ್ದೆಗೆ ಅನುಗುಣವಾಗಿ ಗರಿಷ್ಠ ₹12,300 ವರೆಗೆ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಪರಿಶೀಲಿಸಬಹುದು.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion