• Sep 11, 2026
  • NPN Log
    ಹೈದರಾಬಾದ್, ಆ.26: ತೆಲುಗಿನ ಕಲ್ಟ್ ಸಿನಿಮಾ ‘ಅರ್ಜುನ್ ರೆಡ್ಡಿ’ 10ನೇ ವರ್ಷದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಹಾಗೂ ವಿಜಯ್ ದೇವರಕೊಂಡ ಮತ್ತೆ ಒಂದಾಗುತ್ತಿದ್ದಾರೆ. ಚಿತ್ರದ ಎಕ್ಸ್‌ಟೆಂಡೆಡ್ ವರ್ಷನ್ ಬಿಡುಗಡೆ ಮಾಡಲು ಯೋಜನೆ ರೂಪಿಸಲಾಗಿದ್ದು, ಹೊಸ ದೃಶ್ಯಗಳನ್ನು ಸೇರಿಸಿ ಮರು-ಸಂಪಾದನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಚಿತ್ರದ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ಮತ್ತೆ ಥಿಯೇಟರ್‌ನಲ್ಲಿ ‘ಅರ್ಜುನ್ ರೆಡ್ಡಿ’ ನೋಡುವ ನಿರೀಕ್ಷೆಯಲ್ಲಿದ್ದಾರೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion