• Sep 11, 2026
  • NPN Log
    ಪಹಲ್ಗಾಮ್ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (LeT) ಸಂಸ್ಥಾಪಕ ಹಫೀಜ್ ಸಯೀದ್‌ಗೆ ಎನ್‌ಐಎ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಲು ಮುಂದಾಗಿದೆ. ಜಮ್ಮುವಿನ ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಮನ್ಸ್ ಅನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ತಲುಪಿಸಲಾಗುತ್ತದೆ. ಈಗಾಗಲೇ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. 2025ರ ಏಪ್ರಿಲ್‌ನಲ್ಲಿ ನಡೆದ ಪಹಲ್ಗಾಮ್ ದಾಳಿಯ ಪ್ರಮುಖ ಸಂಚುಕೋರ ಎಂದು ಎನ್‌ಐಎ ಆರೋಪಿಸಿದೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion