• Sep 12, 2026
  • NPN Log
    ಬೆಂಗಳೂರು, ಆ.26: ಇತ್ತೀಚೆಗೆ ಬೆಳಕಿಗೆ ಬಂದಿರುವ ನಕಲಿ ಔಷಧ ಜಾಲದ ಹಿನ್ನೆಲೆಯಲ್ಲಿ ಅಸಲಿ ಮತ್ತು ನಕಲಿ ಔಷಧಗಳನ್ನು ಗುರುತಿಸುವುದು ವೈದ್ಯರು, ಫಾರ್ಮಸಿಸ್ಟ್‌ಗಳು ಹಾಗೂ ಡ್ರಗ್ ಕಂಟ್ರೋಲ್ ಅಧಿಕಾರಿಗಳಿಗೆ ಸವಾಲಾಗಿದೆ. ಅಸಲಿ ಔಷಧಗಳನ್ನೇ ಹೋಲುವಂತೆ ಪ್ಯಾಕಿಂಗ್, ಲೇಬಲಿಂಗ್ ಹಾಗೂ ಬ್ಯಾಚ್ ವಿವರಗಳನ್ನು ನಕಲು ಮಾಡಲಾಗುತ್ತಿರುವುದರಿಂದ ಕಣ್ಣಿಗೆ ಕಂಡ ಮಾತ್ರಕ್ಕೆ ನಕಲಿ ಔಷಧ ಪತ್ತೆಹಚ್ಚುವುದು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಔಷಧಗಳ ಪರಿಶೀಲನೆಗೆ ಹೆಚ್ಚಿನ ಎಚ್ಚರಿಕೆ ಅಗತ್ಯವಾಗಿದೆ.

    You Might Also Like

    Comments

    Leave A Comment

    Don’t worry ! Your email address will not be published. Required fields are marked (*).

    Get Newsletter

    Featured News

    Advertisement

    Voting Poll (Checkbox)

    Voting Poll (Radio)

    Readers Opinion